23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

ಮಡಂತ್ಯಾರು :ಕೃಷಿ ಇಲಾಖೆ ಬೆಳ್ತಂಗಡಿ ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಮತ್ತು ಮಚ್ಚಿನ ಜಲಾನಯನ ಸಮಿತಿ ಜೇನು ಕೃಷಿ ತರಬೇತಿ ಮತ್ತು ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿಯನ್ನು ರೈತರಿಗೆ ಮಚ್ಚಿನ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಅ,7ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ ವಹಿಸಿದ್ದರು . ಜೇನು ಕೃಷಿ ತರಬೇತಿಯ ಸಂಪನ್ಮೂಲ ವ್ಯಕ್ತಿಯಾಗಿ ಶ್ಯಾಮ್ ಭಟ್ ತರಬೇತಿಯ ಮಾಹಿತಿ ನೀಡಿದರು. ಭತ್ತದ ಕೃಷಿ ತರಬೇತಿಯನ್ನು ಸುಲೈಮಾನ್ ಬೆಳಾಲ್ ನೀಡಿದರು.

ವೇದಿಕೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ರಂಜಿತ್ ಕುಮಾರ್ ಟಿ ಎಂ, ಕೊಕ್ಕಡ ಹೋಬಳಿಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್, ಪಂಚಾಯತ್ ಉಪಾಧ್ಯಕ್ಷರು ಶ್ರೀಮತಿ ಸೋಮಾವತಿ ಹಾಗೂ ಪಂ. ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಜಲಾನಯನ ಸಹಾಯಕ ಜಯಂತ್ ಗೌಡ ನಿರೂಪಿಸಿ ಧನ್ಯವಾದವಿತ್ತರು.

Related posts

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya
error: Content is protected !!