April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ: “ಉತ್ತಮ ಶಿಕ್ಷಣವನ್ನು ಮಗು ಪಡೆಯಬೇಕಾದರೆ ಶಿಕ್ಷಕರ ಪಾತ್ರ ಹಾಗೂ ಪೋಷಕರ ಪಾತ್ರ ಅತ್ಯಂತ ಅಮೂಲ್ಯವಾದುದು. ಪ್ರಸ್ತುತ ಕಾಲಮಾನದಲ್ಲಿ ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರು ಹೆಚ್ಚಿನ ಗಮನವಹಿಸುವುದು ಮುಖ್ಯ” ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ್ ಶೆಟ್ಟಿ ಹೇಳಿದರು.

ಇವರು ಅ.6 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಏರ್ಪಡಿಸಿದ್ದ ಪೋಷಕರ ಸಭೆಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ, ಶಿಕ್ಷಕಿ ನೀತು ಪ್ರಸಾದ್ ನಿರೂಪಣೆ ಮಾಡಿದರು.

Related posts

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!