38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ಅ .7 ರಂದು ನಡೆದ ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ವಿದ್ಯಾರ್ಥಿಗಳಾದ ರಾಮಕಿಶೋರ್ ಮತ್ತು ನಿಧೀಶ್ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಮಕಿಶೋರ್ ಗುಂಡೆಸೆತದಲ್ಲಿ ದ್ವಿತೀಯ ಮತ್ತು 100 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ನಿಧೀಶ್ ಜಾವಲಿನ್ ತ್ರೋನಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಇವರಿಗೆ ಶಾಲೆಯ ದೈಹಿಕ ಶಿಕ್ಷಕರಾದ ಪ್ರವೀಣ್ ಕುಮಾರ್ ಇವರು ತರಬೇತಿ ನೀಡಿರುತ್ತಾರೆ.

Related posts

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya

ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಶಿಶಿಲ: ಹೊಸಕಟ್ಟೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ

Suddi Udaya

ಮೂಡುಕೋಡಿ ನಿವಾಸಿ ಜಿನ್ನಮ್ಮ ನಿಧನ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya
error: Content is protected !!