September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

ಬೆಳ್ತಂಗಡಿ: ಹೊಸದಾಗಿ ಸೃಜಿಸಲಾದ ಬೆಳ್ತಂಗಡಿಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ಬೆಳ್ತಂಗಡಿಯ ನ್ಯಾಯವಾದಿ ಮನೋಹರ ಕುಮಾರ್, ಎ ನೇಮಕಗೊಂಡಿದ್ದಾರೆ.

ಬೆಳ್ತಂಗಡಿ ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಅವರು ಇಳoತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು ಸದ್ರಿ ಹುದ್ದೆಗೆ ನೇಮಕಗೊಳಿಸುವಂತೆ ಮಾಜಿ ಶಾಸಕ ಕೆ. ವಸಂತ ಬಂಗೇರ ರವರು ಕಾನೂನು ಮತ್ತು ಸಂಸದೀಯ ಸಚಿವರಾದ ಎಚ್. ಕೆ ಪಾಟೀಲ್ ರವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.

Related posts

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ ತೀರ್ಥ ಸ್ನಾನದ ಸಂಭ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಪದ್ಮನಾಭ ಕೆ. ಅಧಿಕಾರ ಸ್ವೀಕಾರ

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya
error: Content is protected !!