27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರದ ಗೆಲ್ಲನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮರದ ಗೆಲ್ಲು ಮಹಿಳೆಯ ತಲೆಯ ಮೇಲೆ ಬಿದ್ದು ಸಾವನ್ನಪ್ಪಿದ್ದ ಘಟನೆ ಬೆಳ್ತಂಗಡಿ ಸಂಜಯ ನಗರದಲ್ಲಿ ಅ.7 ರಂದು ನಡೆದಿದೆ.

ಬೆಳ್ತಂಗಡಿ ಸಂಜಯ ನಗರದ ನಿವಾಸಿ ಬಿಡಿ ಇಸ್ಮಾಯಿಲ್ ರವರ ಪತ್ನಿ ಝೋಹಾರ (60ವ) ಮೃತಪಟ್ಟ ಮಹಿಳೆ.

ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!