32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯೆನೆಪೋಯ ‘ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್’ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿರೆಯ ಅಮ್ರೀನ್ ಹಮೀದ್ ಆಯ್ಕೆ‌

ಬೆಳ್ತಂಗಡಿ: ಯೆನೆಪೋಯ (ಪರಿಗಣಿತ) ವಿಶ್ವವಿದ್ಯಾನಿಲಯ ಅಧೀನದ ಘಟಕ ಮುಡಿಪುವಿನ ‘ಆಸ್ಪತ್ರೆ ಆಡಳಿತ ವಿಭಾಗ’ (ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್) ಸಂಸ್ಥೆಯ ವಿದ್ಯಾರ್ಥಿ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ಅಮ್ರೀನ್ ಹಮೀದ್‌ ಅವರು ಆಯ್ಕೆಯಾಗಿದ್ದಾರೆ.

ಇವರು ಉಜಿರೆ ಹಳೆಪೇಟೆಯ ಅಮ್ರೀನ್‌ ಅವರು ದಿ. ಯು.ಎಚ್‌ ಹಮೀದ್‌ QTF ಹಾಗೂ ಸಂಶಾದ್‌ ಅವರ ಪುತ್ರಿಯಾಗಿದ್ದು, ಮುಹಮ್ಮದ್‌ ಅಮೀನ್‌ ಅವರ ಪತ್ನಿ. ಅಮ್ರೀನ್‌ ಅವರು ಉಜಿರೆ ಎಸ್ ಡಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿದ್ದಾರೆ.

Related posts

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

Suddi Udaya

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya
error: Content is protected !!