22.1 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

ಬಜಿರೆ: ಅ.27 ಮತ್ತು ಅ.28 ರಂದು ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯಲಿರುವ ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿಯನ್ನು ಇತ್ತೀಚೆಗೆ ರಚನೆ ಮಾಡಲಾಯಿತು.


ಗೌರವಾಧ್ಯಕ್ಷರಾಗಿ ಶಶಿಕುಮಾರ್ ಇಂದ್ರ, ಅಧ್ಯಕ್ಷರಾಗಿ ಲೋಕೇಶ್ ಪೂಜಾರಿ ಕೋರ್ಲೋಡಿ, ಉಪಾಧ್ಯಕ್ಷರಾಗಿ ಅರುಣ್ ಪ್ರಕಾಶ್ ಕ್ರಾಸ್ತಾ, ಕಾರ್ಯದರ್ಶಿಯಾಗಿ ಶಾಲಾ ಮುಖ್ಯಶಿಕ್ಷಕಿ ಕಮಲಾಜಿ ಎಸ್. ಜೈನ್, ಜೊತೆಕಾರ್ಯದರ್ಶಿಯಾಗಿ ಶಾಲಾ ಶಿಕ್ಷಕಿ ನಾಗವೇಣಿ, ಕೋಶಾಧಿಕಾರಿಯಾಗಿ ಲ| ನವೀನ್ ಪೂಜಾರಿ ಪಚ್ಚೇರಿ ಆಯ್ಕೆಯಾದರು.


ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಲೋಕಯ್ಯ ಪೂಜಾರಿ, ಉಪಾಧ್ಯಕ್ಷರಾಗಿ ರಾಜು ಪೂಜಾರಿ, ಆಹಾರ ಸಮಿತಿ ಹಾಗೂ ಅತಿಥಿ ಸತ್ಕಾರ ಸಮಿತಿಯ ಅಧ್ಯಕ್ಷರಾಗಿ ಅರುಣ್ ಐಂದಲ್ಕೆ, ಉಪಾಧ್ಯಕ್ಷರಾಗಿ ಸಂತೋಷ್ ಬಲ್ಯಾಯ., ಅಲಂಕಾರ ವೇದಿಕೆ ಮತ್ತು ಆಸನ ವ್ಯವಸ್ಥೆ ಸಮಿತಿಯ ಅಧ್ಯಕ್ಷರಾಗಿ ಜಯಶ್ರೀ, ಉಪಾಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್
ಕ್ರೀಡಾಜ್ಯೋತಿ ಸಮಿತಿಯ ಅಧ್ಯಕ್ಷರಾಗಿ ಪ್ರಶಾಂತ್ ಹೆಗ್ಡೆ ಕುಂಟಲ್‌ಮಾರ್, ಉಪಾಧ್ಯಕ್ಷರಾಗಿ ವಸಂತ ಮಡಿವಾಳ,
ಆರೋಗ್ಯ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ರೇಖಾಚಂದ್ರ ಅಂಗನವಾಡಿ ಕಾರ್ಯಕರ್ತೆ, ಉಪಾಧ್ಯಕ್ಷರಾಗಿ ಆರೋಗ್ಯ ಸಹಾಯಕಿ ಸಹನಾ., ಆರ್ಥಿಕ ಸಮಿತಿಯ ಅಧ್ಯಕ್ಷರಾಗಿ ಶಿವಾನಂದ ಗೌಡ, ಉಪಾಧ್ಯಕ್ಷರಾಗಿ ಶರತ್ ರೈ.
ಆಮಂತ್ರಣ ಪತ್ರಿಕೆ ಮತ್ತು ಸ್ವಾಗತ ಸಮಿತಿ ಆರ್ಥಿಕ ಸಮಿತಿಯ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸರ್ವಸದಸ್ಯರನ್ನು ಆಯ್ಕೆ ಮಾಡಲಾಯಿತು.


ನೀರು ನೈರ್ಮಲ್ಯ ಶುಚಿತ್ವ ಸಮಿತಿಯ ಅಧ್ಯಕ್ಷರಾಗಿ ಗ್ರಾ.ಪಂ. ಸದಸ್ಯ ಸುನೀಲ್, ಉಪಾಧ್ಯಕ್ಷರಾಗಿ ಕಾಶಿನಾಥ್ ಹೆಗ್ಡೆ.
ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪದ್ಮನಾಭ ಕುಲಾಲ್, ಉಪಾಧ್ಯಕ್ಷರಾಗಿ ರಮೇಶ್ ಆಚಾರ್ಯ, ಕ್ರೀಡಾಂಗಣ ಸಮಿತಿಯ ಅಧ್ಯಕ್ಷರಾಗಿ ಡೀಕಯ್ಯ ಗೌಡ, ಉಪಾಧ್ಯಕ್ಷರಾಗಿ ಹರೀಶ್ ಪೂಜಾರಿ, ಸ್ವಯಂ ಸೇವಕರ ಸಮಿತಿಯ ಅಧ್ಯಕ್ಷರಾಗಿ ವಿಜಯ ಹೊಸಪಟ್ಣ, ಉಪಾಧ್ಯಕ್ಷರಾಗಿ ಅರುಣ್ ಪೂಜಾರಿ, ವಸತಿ ವ್ಯವಸ್ಥೆ ಸಮಿತಿಯ ಅಧ್ಯಕ್ಷರಾಗಿ ವಲಯದ ಸೇವಾಪ್ರತಿನಿಧಿ ರೂಪಚಂದನ್ ಉಪಾಧ್ಯಕ್ಷರಾಗಿ ಪ್ರಶಾಂತ್ ಭಟ್ ಇವರನ್ನು ಆಯ್ಕೆ ಮಾಡಲಾಯಿತು.

Related posts

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!