September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ(SSP) ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ.
ಇಲಾಖಾ ವೆಬ್ ಸೈಟ್: www.sw.kar.nic.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Related posts

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸ ವರ್ಗ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

Suddi Udaya

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!