38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

ಬೆಳ್ತಂಗಡಿ: ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ರವರು ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಆಯ್ಕೆಗೊಂಡು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ ಪ್ರದಾನ ಸಿವಿಲ್ ಮತ್ತು ಜೆ. ಎಂ.ಎಫ್,ಸಿ ನ್ಯಾಯಾಲಯದಲ್ಲಿ ನಿಯುಕ್ತಿಗೊಂಡಿರುತ್ತಾರೆ.

ಇವರು ಉಜಿರೆ ಟಿ.ಬಿ ಕ್ರಾಸ್ ನಿವಾಸಿಯಾಗಿದ್ದು, ನಿವೃತ್ತ ಪೊಲೀಸ್ ಅಧೀಕ್ಷಕ ರಾಮಚಂದ್ರ ನಾಯ್ಕ್ ರವರ ಪುತ್ರ. ಇವರು ಎಸ್.ಡಿ.ಎಂ. ಕಾಲೇಜು ಮಂಗಳೂರಿನಲ್ಲಿ ಕಾನೂನು ವ್ಯಾಸಂಗ ಮಾಡಿರುತ್ತಾರೆ.

Related posts

ಟೀಮ್ ದೇವರಗುಡ್ಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೈತೋಟ ರಚನೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya

‘ಗುರುಪೂರ್ಣಿಮೆ’ಯ ಮಹತ್ವ ಹಾಗೂ ಇತಿಹಾಸ

Suddi Udaya
error: Content is protected !!