27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ಅ.22 ರಂದು ನಡೆಯುವ ವಿಜೃಂಭಣೆಯ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀ ಪಂಚಲಿಂಗೇಶ್ವರ ದೇಗುಲದಲ್ಲಿ ಪ್ರಗತಿಪರ ಕೃಷಿಕ ಸತೀಶ್ ರೈ ಬಾರ್ದಡ್ಕ ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು‌ ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,ನಿವೃತ್ತ ಅಂಚೆ ಪಾಲಕ ಬಿ.ಪ್ರಮೋದ್ ಕುಮಾರ್ ಬಳಂಜ,ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿ ನಿಟ್ಟಡ್ಕ, ಅಳದಂಗಡಿ ಸಿಎ ಬ್ಯಾಂಕ್ ನಿರ್ದೆಶಕ ಗುರುಪ್ರಸಾದ್ ಹೆಗ್ಡೆ ದರಿಮಾರ್, ಬೊಂಟ್ರೋಟ್ಟು ದೈವಸ್ಥಾನದ ಮುಖ್ಯಸ್ಥರಾದ ಗಣೇಶ್ ಪೂಜಾರಿ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಪ್ರಧಾನ‌ ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ, ಮಾಜಿ ಅಧ್ಯಕ್ಷ ದಿನೇಶ್ ಪೂಜಾರಿ ಅಂತರ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಪ್ರಮುಖರಾದ ಕರುಣಾಕರ ಹೆಗ್ಡೆ ಬೊಕ್ಕಸ, ಆನಂದ ದೇವಾಡಿಗ ಶಾರಬೈಲು,ವಿಜಯ ಹೆಗ್ಡೆ ಬಳಂಜ,ವಿಶ್ವನಾಥ ,ಅಶೋಕ್ ದೇವಾಡಿಗ,ನಿತ್ಯಾನಂದ ಹೆಗ್ಡೆ ಹಾಗೂ ಇತರರು ಉಪಸ್ಥಿತರಿದ್ದರು.

ವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ.

Related posts

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya
error: Content is protected !!