April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ 5 ಎಕರೆ ಸ್ಥಳದಲ್ಲಿ ವಿವಿಧ ತಳಿಗಳ ಭತ್ತದ ಕೃಷಿಯನ್ನು ಯಾವುದೇ ರಾಸಾಯನಿಕ ಗೊಬ್ಬರಗಳನ್ನು ಹಾಗೂ ಕೀಟನಾಶಗಳನ್ನು ಬಳಸದೆ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿಕೊಂಡು ಸಾವಯವ ಕೃಷಿಯಲ್ಲಿ ಯಶಸ್ವಿ ಕೃಷಿಕರಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಲ್ಪಟ್ಟ ನಮ್ಮ ನಾಡಿಗೆ ಹೆಮ್ಮೆ ತಂದ ಬಿ.ಕೆ ದೇವರಾವ್ ಅವರನ್ನು ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಅ.8ರಂದು ಗೌರವಿಸಲಾಯಿತು.

ಭತ್ತದ ತಳಿಗಳ ಮಾಹಿತಿಯನ್ನು ನೀಡಿ ಸಹಕರಿಸಿದರು.ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಯೂ ಆದ ಡಾ.ಕೆ.ಜಯಕೀರ್ತಿ ಜೈನ್..ಸಹಕಾರಿ ಸಂಘದ ಉಪಾಧ್ಯಕ್ಷರಾದ ಚಿದಾನಂದ ಹೂಗಾರ್, ಗೌರವ ಸಲಹೆಗಾರದ ವಸಂತ ಸುವರ್ಣ, ನಿರ್ದೇಶಕರಾದ ಚಂದ್ರಶೇಖರ್ ಉಪಸ್ಥಿತರಿದ್ದರು.

Related posts

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya
error: Content is protected !!