28.3 C
ಪುತ್ತೂರು, ಬೆಳ್ತಂಗಡಿ
April 3, 2025
Uncategorized

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಇವರ ಪ್ರಯೋಜಕತ್ವದ ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಹಳೆಕೋಟೆ, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2023ರ ವಾರ್ಷಿಕ ವಿಶೇಷ ಶಿಬಿರವು ಅ.13 ರಿಂದ ಅ.19ರವರೆಗೆ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ. ಶಾಲೆ, ಓಡಿಲ್ನಾಳ ಇಲ್ಲಿ ನಡೆಯಲಿದೆ. ಸ್ವಚ್ಛ ಪರಿಸರ ಮತ್ತು ಸ್ವಸ್ಥ ಸಮಾಜಕ್ಕಾಗಿ ಯುವಜನತೆ” ಎಂಬ ಶೀರ್ಷಿಕೆಯ ಅಡಿಯಲ್ಲಿ ಈ ಬಾರಿಯ ವಾರ್ಷಿಕ ವಿಶೇಷ ಶಿಬಿರವು ನಡೆಯಲಿದೆ.

ಅ.13ರಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಪಟ್ಟ ಶೈಕ್ಷಣಿಕ ತರಬೇತಿ ಕಾರ್ಯಗಾರಗಳು, ಶ್ರಮದಾನ ಮತ್ತು ಸಾಂಸ್ಕೃತಿ ಕಾರ್ಯಕ್ರಮಗಳು ಶಿಬಿರದಲ್ಲಿ ಜರಗಲಿದೆ. ಅ. 19 ರಂದು ಶಿಬಿರವು ಸಮಾರೋಪಗೊಳ್ಳಲಿದೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯರವರಿಗೆ ಬೆಳ್ತಂಗಡಿ ಗುರು ಸೇವಾ ಪರಿಷತ್ ಘಟಕದಿಂದ ಗೌರವಾರ್ಪಣೆ

Suddi Udaya

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya
error: Content is protected !!