ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

ನಿಟ್ಟಡೆ ಗ್ರಾಮದ ಕುಂಜೊಟ್ಟು ನಿವೃತ್ತ ಯೋಧ ಚಂದ್ರಹಾಸ ರವರ ಪತ್ನಿ ಬೇಬಿ 65ವ)ರವರು ಅ.7 ರಂದು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪುತ್ರ ಅಶ್ವಿನ್, ಸೊಸೆ ಅಶ್ವಿನಿ , ಸಹೋದರ, ಸಹೋದರಿ, ಮೊಮ್ಮಗಳು ಚಾರ್ವಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಆರಂಭ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ಭಾರತೀಯ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡಕ್ಕೆ ಎಸ್‌.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಎಚ್. ಆಯ್ಕೆ

Suddi Udaya
error: Content is protected !!