September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಅ. 7 ರಂದು ನಡೆದ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.

ಲೆವಿನ್ ಡಿಕೋಸ್ತ (9ನೇ) 400 ಮೀ ಓಟದಲ್ಲಿ ಪ್ರಥಮ ಸ್ಥಾನ, ಕರಣ್ (9ನೇ) ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ, ವೈಷ್ಣವಿ(9ನೇ) ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ, ದೀಪ್ತಿ (10ನೇ ) ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ, ಪ್ರಣೀತ್ ಮೋರಸ್ (10ನೇ ), ಲೆವಿನ್ ಡಿಕೋಸ್ತ (9ನೇ), ಮಹಮ್ಮದ್ ಅಫ್ಝಲ್ (10ನೇ ), ಪ್ರಜ್ಜೇಶ್ ವೈ (9ನೇ) ರಿಲೇಯಲ್ಲಿ ತೃತೀಯ ಸ್ಥಾನ ಹಾಗೂ ಸ್ವೀಡಲ್ ವಾಸ್ (10ನೇ ), ವೈಷ್ಣವಿ (9ನೇ), ದೀಪ್ತಿ (10ನೇ ) , ಮತ್ತು ವಿಯೋನ ರೇಗೊ(10ನೇ) ರಿಲೇಯಲ್ಲಿ ತೃತೀಯ ಸ್ಥಾನ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಶರತ್ ಸಂತೋಷ್ ಪಿಂಟೋ ತರಬೇತಿ ನೀಡಿರುತ್ತಾರೆ.

ಶಾಲಾ ಸಂಚಾಲಕರಾದ ಅತೀ ವಂ ಫಾ ವಾಲ್ಟರ್ ಡಿಮೆಲ್ಲೋ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related posts

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ನೆರಿಯದಲ್ಲಿ ಚಿರತೆ ಪತ್ತೆ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya
error: Content is protected !!