25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿಕೆ ಮೊತ್ತವನ್ನು ಉತ್ತಮ ಉದ್ದೇಶಕ್ಕಾಗಿ ಬಳಸಿ ಎಲ್ಲರಿಂದ ಮೆಚ್ಚುಗೆ ಗಳಿಸಿದರು.

ಪಂದ್ಯಾಟದ ಮೂಲ ಉದ್ದೇಶದಂತೆ ಪಂದ್ಯಾಟದ ಸಂಪೂರ್ಣ ಉಳಿತಾಯದ ಸುಮಾರು ರೂ 23 ಸಾವಿರ ಮೊತ್ತವನ್ನು ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯೊಬ್ಬರಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದರು. ಹಾಗೆಯೇ ರೂ 2 ಸಾವಿರವನ್ನು ಕೈ ಗಾಯಗೊಂಡಿರುವ ಸಲೀಂ ಚೆಲ್ಲಿಗೆ ಹಸ್ತಾಂತರಿಸಿ ಕಿರುಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಅಟ್ಲಾಜೆ ಕ್ರಿಕೆಟರ್ಸ್ ತಂಡದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya
error: Content is protected !!