September 6, 2026
ವರದಿಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ಅ.7: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಿಸ್ಕೂಲ್ ಬ್ಲಾಕ್ (ಎಸ್.ಡಿ.ಎಮ್ ಕಿಂಡರ್ ಗಾರ್ಡನ್) ನಲ್ಲಿ ಅ.7 ರಂದು ಮಕ್ಕಳ ಪೋಷಕರಿಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿ, ಉಜಿರೆ ಎಸ್.ಡಿ.ಎಮ್ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ದಂತ ವೈದ್ಯೆ ಡಾ. ಮೀರಾ ಅನುಪಮ ಅವರು ‘ದಂತಗಳ ಆರೋಗ್ಯದ ಕಾಪಾಡುವಿಕೆ’ ಕುರಿತು ಮಾತನಾಡಿದರು. ಚಿಕ್ಕ ಮಕ್ಕಳಲ್ಲಿ ಕಂಡುಬರುವ ಹಲ್ಲಿನ ಸಮಸ್ಯೆಗಳು ಹಾಗೂ ಚಿಕಿತ್ಸಾ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು.

ಶಿಕ್ಷಕಿಯರಾದ ಸ್ಮೃತಿ ಜೈನ್ ಸ್ವಾಗತಿಸಿ, ಮಮತಾ ಶೆಟ್ಟಿ ವಂದಿಸಿ, ಜಿಜಿ ಜೋಸ್ ನಿರೂಪಿಸಿದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಳಂಜ: ಆನೆಪಿಲ ಚಂದ್ರಾವತಿಯಮ್ಮ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!