25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

ಬೆಳ್ತಂಗಡಿ; ಮಸ್ಜಿದುನ್ನೂರ್ ಜುಮ್ಮಾ ಮಸೀದಿ. ಹಾಗೂ ನೂರುಲ್ ಇಸ್ಲಾಂ ಮದರಸ ಚಿಬಿದ್ರೆ, ಕಕ್ಕಿಂಜೆ
ಇದರ 2023-2024ರ ನೂತನ ಆಡಳಿತ ಸಮಿತಿ ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಅಬೂಬಕ್ಕರ್ ಹಾಜಿ ಮುಕ್ಕುಡ, ಅಧ್ಯಕ್ಷರಾಗಿ ಕೆ ಇಬ್ರಾಹಿಂ ಬೊಂಟ್ರಪಾಲ್, ಪ್ರಧಾನ ಕಾರ್ಯದರ್ಶಿಯಾಗಿ ಆರಿಶ್ ಮುಕ್ಕುಡ, ಕೋಶಾಧಿಕಾರಿ: ಉಸ್ಮಾನ್ ಉರ್ಪಲ್ ಗುಡ್ಡೆ ಇವರು ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ಅಫೀಝ್ ಎ ಕೆ, ಜೊತೆ ಕಾರ್ಯದರ್ಶಿಯಾಗಿ ಮನ್ಸೂರ್ ಉರ್ಪಲ್ ಗುಡ್ಡೆ ಮತ್ತು ನಾಸಿರ್ ಉರ್ಪಾಲ್ ಗುಡ್ಡೆ, ಸಂಚಾಲಕರಾಗಿ ಯಾಸರ್ ಬೊಂಟ್ರಪಾಲ್ ಆಯ್ಕೆಯಾದರು. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya
error: Content is protected !!