ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ by Suddi UdayaOctober 9, 2023October 9, 2023 Share0 ಬಳಂಜದಲ್ಲಿ ನಡೆದ ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಪಡಂಗಡಿಯ ವಿದ್ಯಾರ್ಥಿಗಳು 4×100 ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಕಾರ್ತಿಕ್, ಮನ್ವಿತ್, ಮಹಮ್ಮದ್ ಸುರಾಕತ್, ಅಜಯ್ ಕ್ರೀಡಾಕೂಡದಲ್ಲಿ ಭಾಗವಹಿಸಿದರು. Share this:PostPrintEmailTweetWhatsApp