April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬಳಂಜದಲ್ಲಿ ನಡೆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪೇರೋಡಿತ್ತಾಯಕಟ್ಟೆ, ನಾರಾವಿ, ಅಂಡಿಂಜೆ ವಲಯದ ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಶ್ರೀಶಾಂತ್ (10ನೇ ತರಗತಿ) 100ಮೀ -ಚಿನ್ನದ ಪದಕ, 200ಮೀ -ಚಿನ್ನದ ಪದಕ, ಜಾವಲಿನ್ – ಬೆಳ್ಳಿ ಪದಕ ವೈಯಕ್ತಿಕ ಚಾಂಪಿಯನ್, ಪ್ರಜ್ವಿತ್ (10ನೇ ತರಗತಿ)- 400ಮೀ-ಚಿನ್ನದ ಪದಕ, ಸಮೀಕ್ಷಾ (9ನೇ ತರಗತಿ) 400ಮೀ-ಚಿನ್ನದ ಪದಕ, ಅದಿತ್ (9ನೇ ತರಗತಿ) ಚಕ್ರ ಎಸೆತ-ಬೆಳ್ಳಿ ಪದಕ, ರಿಲೇ ಬಾಲಕರ ವಿಭಾಗದಲ್ಲಿ ಕಂಚಿ‌ನ ಪದಕ ಪಡೆದುಕೊಂಡಿದ್ದಾರೆ.

Related posts

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya
error: Content is protected !!