ಮಚ್ಚಿನ : ಗೇರುಕಟ್ಟೆಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮಚ್ಚಿನ ಸರಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ ಸುಮಾರು 28 ಬಹುಮಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ ಪೂಜಾರಿ ತರಬೇತಿಯನ್ನು ನೀಡಿರುತ್ತಾರೆ.