April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತೀ ಕರ್ನಾಟಕ ಇದರ ವತಿಯಿಂದ ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶ್ರೀರಾಮ ಶಾಲೆ ಸುಲ್ಕೇರಿ 14ರ ವಯೋಮಾನದ ಕ್ರೀಡೆಯಲ್ಲಿ ಸುಶಾಂತ್.ಪಿ, ಕುದ್ಯಾಡಿ (8ನೇ ತರಗತಿ) ಎತ್ತರ ಜಿಗಿತ ಪ್ರಥಮ ಮತ್ತು ಶಶಿಕಾಂತ್ ಸುಲ್ಕೇರಿ (8ನೇ ತರಗತಿ) 200ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

Related posts

ಬೆಳಾಲು: ಮಾಯ ಸ.ಉ.ಪ್ರಾ. ಶಾಲೆಯಲ್ಲಿ ರೂ.8.35 ಲಕ್ಷ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!