April 2, 2025
Uncategorized

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

ಬೆಳ್ತಂಗಡಿ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ವತಿಯಿಂದ ಲಯನ್ಸ್ ಕ್ಲಬ್
ಇಂಟರ್ನ್ಯಾಷನಲ್ ಇದರ ಸಹಯೋಗದೊಂದಿಗೆ ಅ.8 ರಂದು ಮುಂಡಾಜೆಯಲ್ಲಿ‌ ನಡೆದ ತಾಲೂಕು‌ ಮಟ್ಟದ ಕೇರಂ ಪಂದ್ಯಾಟದ ವಿಜೇತ ಜೋಡಿಗಳಿಗೆ ಬಹುಮಾನ ವಿತರಿಸಲಾಯಿತು.


ಹೇಮಂತ ಶೆಟ್ಟಿ- ಕಾರ್ತಿಕ್ ಪ್ರಥಮ ಸ್ಥಾನವನ್ನು ಮತ್ತು ಆನಂದ- ಪ್ರಸಾದ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದು ನಗದು ಬಹುಮಾನದೊಂದಿಗೆ ಚಾಲೆಂಜರ್ಸ್ ಟ್ರೋಫಿ 2023 ನ್ನು ತಮ್ಮದಾಗಿಸಿಕೊಂಡರು.
ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಅಧ್ಯಕ್ಷ ಶೀನಪ್ಪ ಗೌಡ , ಸಂಚಾಲಕ ನಾಮದೇವ ರಾವ್, ಒಕ್ಕಲಿಗ ಗೌಡರ ಸಂಘದ ತಾ. ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಗಣ್ಯರಾದ ರಾಘವ ಶೆಟ್ಟಿ ನೆಯ್ಯಾಲು, ಕೃಷ್ಣಪ್ಪ, ಪರಮೇಶ್ವರ ಇವರು ಬಹುಮಾನ ವಿತರಿಸಿದರು.

Related posts

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

Suddi Udaya

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯರವರಿಗೆ ಬೆಳ್ತಂಗಡಿ ಗುರು ಸೇವಾ ಪರಿಷತ್ ಘಟಕದಿಂದ ಗೌರವಾರ್ಪಣೆ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ಬಳಂಜ: ಜ್ಯೋತಿ ಮಹಿಳಾ ಮಂಡಲದಿಂದ ಸರಕಾರಿ ಶಾಲೆಯಲ್ಲಿ ಊರಿನವರ ಪಾತ್ರ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!