32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ದೆಯಲ್ಲಿ ಸುಶಾಂತ್ ಎಸ್ ಪೂಜಾರಿ ಕರ್ನಾಟಕವನ್ನು ಪ್ರತಿನಿಧಿಸುವ ಮೂಲಕ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸುಶಾಂತ್ ಎಸ್ ಪೂಜಾರಿ ಇವರು ಶ್ರೀರಾಮ ಶಾಲೆ ಸುಲ್ಕೇರಿಯಲ್ಲಿ 8ನೇ ತರಗತಿ ವಿದ್ಯಾರ್ಥಿ. ಹಾಗೂ ಸುಲ್ಕೇರಿ ಗ್ರಾ.ಪಂ ಉಪಾಧ್ಯಕ್ಷ ಶುಭಕರ ಪೂಜಾರಿ ಮತ್ತು ಮಮತಾ ದಂಪತಿ ಪುತ್ರ.

Related posts

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಸೌತಡ್ಕ ಕ್ಷೇತ್ರದಲ್ಲಿ ಸ್ವಚ್ಛತಾ ಕರಸೇವೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya
error: Content is protected !!