38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

ಬೆಳ್ತಂಗಡಿ: ಸುವರ್ಣ ಮಹೋತ್ಸವ ಸಮಿತಿ ಯುವಕ ಮಂಡಲ ಇರಾ ಸುವರ್ಣ ಸಂಭ್ರಮದ ಪ್ರಯುಕ್ತ ಯಕ್ಷ ಪ್ರಣವ 2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆಯನ್ನು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬಯಲು ಮಂದಿರ, ಗೋಪಾಲಕೃಷ್ಣ ಭಾಗವತ ವೇದಿಕೆಯಲ್ಲಿ ಅ.8 ರಂದು ನಡೆಸಲಾಗಿತ್ತು.

ಸ್ಪರ್ಧೆಯಲ್ಲಿ ಒಟ್ಟು 9 ಕಾಲೇಜು ತಂಡಗಳು ಭಾಗವಹಿಸಿದ್ದು ಎಸ್. ಡಿ.ಎಮ್ ಕಾಲೇಜು ತಂಡವು ತೃತೀಯ ಸ್ಥಾನವನ್ನು ಪಡೆದಿದೆ. ಹಾಗೂ ವೈಯಕ್ತಿಕ ಸ್ತ್ರೀ ವೇಷದಲ್ಲಿ ಪ್ರಥಮ ಸ್ಥಾನವನ್ನು ಸಾಕ್ಷಿ ಪಡೆದಿರುತ್ತಾರೆ.


ಅರುಣ್ ಕುಮಾರ್ ಧರ್ಮಸ್ಥಳ ಈ ತಂಡದ ಮಾರ್ಗದರ್ಶಕರಾಗಿರುತ್ತಾರೆ. ಸುಬ್ರಹ್ಮಣ್ಯ, ಸಾಕ್ಷಿ, ದೀಪಾಶ್ರೀ ಹೊಳ್ಳ, ಕೀರ್ತನ್ ರೈ, ಜಿ.ವಿ.ವಿಜೇತ್, ಮಾಧವಿ, ಹಾರ್ಧಿಕ್, ವರ್ಷಿತ್ ಎಮ್.ಡಿ. ಸೌರವ್ ಶೆಟ್ಟಿ, ಮಿಥುನ್ ಸ್ಪರ್ಧೆಯಲ್ಲಿ ಭಾಗವಹಿಸಿಸುತ್ತಾರೆ.

Related posts

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya
error: Content is protected !!