23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.10 ರಂದು 110/11ಕೆ.ವಿ. ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಡಂತ್ಯಾರ್ ಹಾಗೂ ಬಳ್ಳಮಂಜ ಫೀಡರುಗಳಲ್ಲಿ ( ಕುವೆಟ್ಟು, ಮದ್ದಡ್ಕ, ಪಣಕಜೆ, ಮಾಲಾಡಿ, ಕೋಲ್ಪದಬೈಲು, ಮಚ್ಚಿನ, ಮಡಂತ್ಯಾರ್ ಹಾಗೂ ಪುಂಜಾಲಕಟ್ಟೆ ) ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಬಳಂಜ: ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ದಿ. ಅನಿಲ್ ನಾಯ್ಗ ಟ್ರೋಫಿಯ ಕ್ರೀಡೋತ್ಸವ: ಸನ್ಮಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya
error: Content is protected !!