32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕರೆ: ಗುರುವಾಯನಕೆರೆ ಗೆಳೆಯರ ಬಳಗದ ಆಶ್ರಯದಲ್ಲಿ ಅ. 20ರಿಂದ ಅ.22 ರವರೆಗೆ ಇಲ್ಲಿಯ ಶಾರಾದ ಮಂಟಪದಲ್ಲಿ ನಡೆಯಲಿರುವ 33 ನೇ ವರುಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಅ.6ರಂದು ಜರುಗಿತು.


ಈ ಸಂದರ್ಭದಲ್ಲಿ ಗೆಳೆಯರ ಬಳಗದ ಸದಸ್ಯರು, ಶ್ರೀ ಶಾರದಾಂಬಾ ಭಜನಾ ಮಂಡಳಿ ಸದಸ್ಯರು, ಪುರೋಹಿತರಾದ ಕುತ್ಯಾರ್ ದಯಾಕರ್ ಭಟ್, ಶ್ರೀ ಅಯ್ಯಪ ಮಂದಿರದ ಅಧ್ಯಕ್ಷರಾದ ಕೆ. ಹರಿದಾಸ್, ತಾಲೂಕು ಯುವಜನ ಒಕ್ಕೂಟದ ನಿರ್ದೇಶಕಿ ಶ್ರೀಮತಿ ಸುಧಾಮಣಿ ಆರ್. ಉಪಸ್ಥಿತರಿದ್ದರು.

Related posts

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಮಹತ್ವ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya
error: Content is protected !!