ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

ಬಳಂಜದಲ್ಲಿ ನಡೆದ ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಪಡಂಗಡಿಯ ವಿದ್ಯಾರ್ಥಿಗಳು 4×100 ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

ಕಾರ್ತಿಕ್, ಮನ್ವಿತ್, ಮಹಮ್ಮದ್ ಸುರಾಕತ್, ಅಜಯ್ ಕ್ರೀಡಾಕೂಡದಲ್ಲಿ ಭಾಗವಹಿಸಿದರು.

Related posts

ಗೇರುಕಟ್ಟೆ ಮೋಕ್ಷಧಾಮ ಹಿಂದು ರುದ್ರ ಭೂಮಿ ವಾಸ್ತು ಪೂಜೆ, ಲೋಕಾರ್ಪಣೆ

Suddi Udaya

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya
error: Content is protected !!