26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

ಬೆಳ್ತಂಗಡಿ: ಇಸ್ರೇಲ್-ಪ್ಯಾಲೆಸ್ತೀನ್ ಹಮಾಸ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಇಸ್ರೇಲ್ ದೇಶದಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟ ಭಾರತೀಯ ಪ್ರಜೆಗಳಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ ಸಂಖ್ಯೆ: 1077/ 0824- 2442590 ಗೆ ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ: 080- 22340676, 080-22253707 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಗೆಜ್ಜೆಗಿರಿ ಕ್ಷೇತ್ರ ಅಭಿವೃದ್ಧಿಗೆ ಜೆ.ಪಿ. ಸುಧಾಕರ್ ಅವರಿಂದ ಸಕಾರಾತ್ಮಕ ಸ್ಪಂದನೆ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.

Suddi Udaya

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಮನೋಹರ್ ಬಳಂಜ ಪುನರಾಯ್ಕೆ

Suddi Udaya

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya
error: Content is protected !!