26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ. ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 5ನೇ ಸಹಾಯಧನವನ್ನು ವೇಣೂರು ವಲಯದ ಮಾಜಿ ಅಧ್ಯಕ್ಷ ಶೇಖರ್ ಪೂಜಾರಿ ಇವರು ಉಸಿರಾಟದ ತೊಂದರೆಯಿಂದ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಯಲ್ಲಿ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಇವರಿಗೆ ಕ್ಷೇಮ ನಿಧಿ ಯಿಂದ ರೂ.10,000/ನ್ನು ತಾಲೂಕು ಸಮಿತಿಯ ಉಪಾಧ್ಯಕ್ಷರಾದ ಹಾಗೂ ವೇಣೂರು ವಲಯದ ಅಧ್ಯಕ್ಷ ವಸಂತ್ ಮಡಿವಾಳ ಹಾಗೂ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಪ್ರ.ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ತಾಲೂಕು ಸಮಿತಿ ಕೋಶಧಿಕಾರಿ ಪ್ರಶಾಂತ್ ಗಡಾರ್ಡಿ, ವೇಣೂರು ವಲಯದ ಸದಸ್ಯರಾದ ಆನಂದ ನಾಯ್ಕ ವೇಣೂರು, ಬಸಿರ್ ವೇಣೂರು, ಹರೀಶ್, ಸುಧೀರ್ ಬಜಿರೆ, ರಾಜೇಶ್ ವೇಣೂರು, ನಾರಾಯಣ ಮೂಲ್ಯ ಗುಂಡೂರಿ, ಶೇಖರ್ ಪೂಜಾರಿರವರ ತಾಯಿಯ ಸಮ್ಮುಖದಲ್ಲಿ ಸಹಾಯಧನವನ್ನು ವಿತರಿಸಲಾಯಿತು.

Related posts

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

Suddi Udaya

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಬಿ.ಸಿ.ರೋಡಿನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು

Suddi Udaya
error: Content is protected !!