September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

ಬೆಳ್ತಂಗಡಿ: ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ನಡ ಗ್ರಾಮದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ ಹೊಂದಿದರು.

ಇವರು ನಡ ಗ್ರಾಮದ ಭೋಜಾರ ದಿ| ಪ್ರಭಾನಂದ ಗೌಡ( ನಿವೃತ್ತ ಶಿಕ್ಷಕ)ರ ಪುತ್ರ

Related posts

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ತೆಕ್ಕಾರುವಿನಲ್ಲಿ ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ; ಸಂಚಾರಕ್ಕೆ ತೊಂದರೆ

Suddi Udaya

ಹೊಸಂಗಡಿ: ಪುಚ್ರ‍್ಲೆಕ್ಕಿ ಮನೆಯ ಶೋಭಾ ನಿಧನ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

Suddi Udaya
error: Content is protected !!