26.5 C
ಪುತ್ತೂರು, ಬೆಳ್ತಂಗಡಿ
September 20, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲು, ಅ.8 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಸುಪ್ರೀತಾ ದಂತವೈದ್ಯರು, ಡಾ. ಶಿರಸ್ ವೈದ್ಯಕೀಯ ಅಧಿಕಾರಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ, ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

150ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಸಿಯೋನ್ ಆಶ್ರಮದ ಟ್ರಸ್ಟಿ ಸದಸ್ಯರಾದ ಶ್ರೀಮತಿ ಮೇರಿ ಯು.ಪಿಯವರು, ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿಯವರು, ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ: ಆಮಂತ್ರಣ ಉಯ್ಯಾಲೆ ಸೇವಾ ವಿಭಾಗದ ಉದ್ಘಾಟನೆ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಮೇಲಂತಬೆಟ್ಟು: ಅಣ್ಣು ಪೂಜಾರಿ ಅಡ್ಕದಬೈಲ್ ನಿಧನ

Suddi Udaya

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya
error: Content is protected !!