26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ. ಬಿ. ಎಸ್. ಇ) ಶಾಲೆಯ ಪ್ರಿಸ್ಕೂಲ್ ಬ್ಲಾಕ್ (ಎಸ್. ಡಿ. ಎಮ್ ಕಿಂಡರ್ ಗಾರ್ಟನ್ ) ನಲ್ಲಿ ಅ. 9 ರಂದು ಶಿಕ್ಷಕಿಯರಿಗೆ “ಹ್ಯಾಪಿ ಕ್ಲಾಸ್ರೂಮ್” ಎಂಬ ವಿಷಯದ ಕುರಿತು ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿ, ನೆಕ್ಸ್ಟ್ ಎಜುಕೇಷನ್ ಪ್ರೈವೇಟ್ ಲಿಮಿಟೆಡ್ ಚೆನ್ನೈನ ಶಿಕ್ಷಣತಜ್ಞೆ ಶ್ರೀಮತಿ ಶ್ರೀದೇವಿ ಅವರು ‘ಮಕ್ಕಳನ್ನು ಸಂತೋಷವಾಗಿಡುವ ಮೊದಲು ಶಿಕ್ಷಕಿಯರು ಸ್ವತಃ ತಾವು ಸಂತೋಷದಿಂದಿರಿ’ ಎನ್ನುತ್ತಾ ಶಿಕ್ಷಕಿಯರು ತರಗತಿಯಲ್ಲಿ ನಡೆಸಬಹುದಾದ ವಿವಿಧ ಚಟುವಟಿಕೆಗಳನ್ನು ಮಾಡಿಸಿ, ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ವಿಜಯಲಕ್ಷ್ಮಿ ಬಿ ಕಟ್ಟಿ ಸ್ವಾಗತಿಸಿ, ಸುದರ್ಶನಿ ವಂದಿಸಿ, ಸ್ಮೃತಿ ಜೈನ್ ನಿರೂಪಿಸಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

Suddi Udaya

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಕಕ್ಯಪದವು ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಪದವಿ ವಿಭಾಗದಲ್ಲಿ ”ಕ್ವಿಝಾಡ್೯” ವಾಣಿಜ್ಯ ಚಟುವಟಿಕೆ

Suddi Udaya
error: Content is protected !!