28.6 C
ಪುತ್ತೂರು, ಬೆಳ್ತಂಗಡಿ
September 19, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

ಕಳೆಂಜ: ಇಲ್ಲಿಯ ಅಮ್ಮಿನಡ್ಕ ಎಂಬಲ್ಲಿ ಅರಣ್ಯ ಇಲಾಖೆಯವರು ಲೋಲಾಕ್ಷ ಎಂಬವರ ನೂತನ ಮನೆ ನಿಮಾರ್ಣದ ಪಂಚಾಂಗ ಕೆಡವಿ ಹಾಕಿರುವ ಪ್ರಕರಣದಲ್ಲಿ ಅವರ ಪತ್ನಿ ಶ್ರೀಮತಿ ರಕ್ಷಿತಾ ಅವರು ಧರ್ಮಸ್ಥಳ ಪೊಲೀಸರಿಗೆ ಅ.6 ರಂದು ನೀಡಿರುವ ದೂರಿನ ಆಧಾರದಲ್ಲಿ ಕಳೆಂಜ ವಲಯದ ಅರಣ್ಯಾಧಿಕಾರಿ ಪ್ರಶಾಂತ್ ಹಾಗೂ ಸಿಬ್ಬಂದಿಯವರ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ರಕ್ಷಿತಾರವರು ಠಾಣೆಗೆ ನೀಡಿರುವ ದೂರಿನಲ್ಲಿ ನಾವು ಹೊಸ ಮನೆ ನಿರ್ಮಿಸಲು ಕೂಲಿ ಕೆಲಸದವರೊಂದಿಗೆ ಪಂಚಾಂಗವನ್ನು ಕಟ್ಟುತ್ತಿರುವ ಸಮಯ ಕಳೆಂಜ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಮತ್ತು ಸಿಬ್ಬಂದಿಯವರು ಮನೆಯವರನ್ನು ದೂಡಿ ಹಾಕಿ ಅವಾಚ್ಯ ಶಬ್ಧಗಳಿಂದ ಬೈದು ಮಾನಭಂಗಕ್ಕೆ ಯತ್ನಿಸಿದರಲ್ಲದೆ, ಇನ್ನು ಮುಂದಕ್ಕೆ ಬೇರೆ ಮನೆ ಕಟ್ಟಿದರೆ ಮನೆಗೆ ಬೆಂಕಿ ಕೊಟ್ಟು ದ್ವಂಸಗೊಳಿಸುತ್ತೇವೆ ಎಂದು ಬೆದರಿಕೆಯನ್ನು ಹಾಕಿರುವುದಾಗಿ ಆರೋಪಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಒಡಿಶಾದಲ್ಲಿ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ ನ ಕ್ರೀಡಾಪಟುಗಳು

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya
error: Content is protected !!