26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ನವರಾತ್ರಿ, ದೀಪಾವಳಿ, ಕ್ರಿಸ್ಮಸ್ ಹಬ್ಬದ ಪ್ರಯುಕ್ತ ವಿಶೇಷ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಅ. 15 ರಿಂದ ಪ್ರಾರಂಭಗೊಂಡು ಡಿಸೆಂಬರ್ 31 ರ ವರೆಗೆ ಪ್ರತಿ ಖರೀದಿಯ ಮೇಲೆ ವೋಚರ್ ಹಾಗೂ ಹೆಚ್ಚಿನ ಖರೀದಿಗೆ ಉಡುಗೊರೆ ಲಭ್ಯವಿದೆ.

ರೂ 9999 ವರೆಗಿನ ಬಟ್ಟೆಗಳನ್ನು ಖರೀದಿಸಿದಲ್ಲಿ ರೂ 2000 ಶಾಪಿಂಗ್ ವೊಚರ್, ಖರೀದಿಸಿ ರೂ 4999 ಪಡೆಯಿರಿ ರೂ 1000 ರ ಶಾಪಿಂಗ್ ವೊಚರ್, ರೂ 2499 ರ ವಸ್ತ್ರಗಳನ್ನು ಖರೀದಿಸಿ ಪಡೆಯಿರಿ ರೂ 500 ಶಾಪಿಂಗ್ ವೊಚರ್ ಮತ್ತು ರೂ 999 ಮೇಲೆ ರೂ 200 ರ ಶಾಪಿಂಗ್ ವೊಚರ್ ಸಿಗಲಿದೆ ಹಾಗೂ ರೂ 10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ. 30 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ ನೀಡಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ, ಈ ಆಫರ್ ಶ್ರೀ ದುರ್ಗಾ ಉಜಿರೆ ಹಾಗೂ ಉಪ್ಪಿನಂಗಡಿಯಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಆಡಳಿತದಾರ ಮೋಹನ್ ಚೌಧರಿ ತಿಳಿಸಿದ್ದಾರೆ.

Related posts

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಸಿರಿ ಸಂಸ್ಥೆಯಲ್ಲಿ ವಿಜಯವಾಣಿ ವಿಜಯೋತ್ಸವ ಕೂಪನ್ ಬಿಡುಗಡೆ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!