28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

ಬೆಳ್ತಂಗಡಿ: ಕನ್ಯಾಡಿ 1 ಗ್ರಾಮದ ಬೊಲ್ಲೊಟ್ಟು ನಿವಾಸಿ ಬಾಬು ಶೆಟ್ಟಿ (85ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಅ.9 ರಂದು ನಿಧನರಾದರು.

ಇವರು ಲೋಕನಾಥೇಶ್ವರ ದೇವಸ್ಥಾನದಲ್ಲಿ ಹಲವು ವರ್ಷಗಳ ಕಾಲ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು‌ ಧಾರ್ಮಿಕ, ಸಾಮಾಜಿಕ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಗಿರಿಜಾ, ಮಕ್ಕಳಾದ ಜಯ ಶೆಟ್ಡಿ,ಶ್ರೀಧರ ಶೆಟ್ಟಿ, ತಾರಾನಾಥ ಶೆಟ್ಟಿ, ಜಯಂತಿ, ರಮಣಿ, ಶಶಿಕಲಾ, ಸುಜಾತ, ಶೈಲಜಾ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಸಾಂಕ್ರಮಿಕ ರೋಗಗಳ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ‘ಕಲಾಬ್ದಿ – 2025’ ಗೆ ಚಾಲನೆ

Suddi Udaya

ನಾರಾವಿಯಲ್ಲಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾಲಕತ್ವದ ಉಮಾಮಹೇಶ್ವರ ಪೆಟ್ರೋಲ್ ಪಂಪ್ ಶುಭಾರಂಭ

Suddi Udaya

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya
error: Content is protected !!