26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

ಶಿಶಿಲ : ಇಲ್ಲಿಯ ಪಡ್ಪು ನಿವಾಸಿ ಧರ್ಣಪ್ಪ ಗೌಡ 97ವ) ರವರು ಅಸೌಖ್ಯದಿಂದ ಅ.10ರಂದು ನಿಧನರಾದರು.

ಕೃಷಿಕರಾದ ಇವರು ಪುತ್ರ ಸುದ್ದಿ ಉದಯ ವಾರಪತ್ರಿಕೆಯ ವಿತರಕ ಕೊರಗಪ್ಪ ಗೌಡ , ಪುತ್ರಿಯರಾದ ರತ್ನಾವತಿ, ಮೀನಾಕ್ಷಿ, ಸಾವಿತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವಾರ್ಪಣೆ

Suddi Udaya
error: Content is protected !!