27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

ವೇಣೂರು: ಫೆಬ್ರವರಿ 2024ರಲ್ಲಿ ಜರುಗಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಹಾಗೂ ಸಭಾ ಕಾರ್ಯಕ್ರಮವು ಅ.16 ರಂದು ಶ್ರೀ ಬಾಹುಬಲಿ ಸಭಾಭವನದಲ್ಲಿ ನಡೆಯಲಿದೆ.


ಮಂಗಳೂರು ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅಟ್ಟಳಿಗೆಯ ಸ್ತಂಭ ನ್ಯಾಸ ನೆರವೇರಿಸಲಿದ್ದಾರೆ.


ಅಧ್ಯಕ್ಷತೆಯನ್ನು ಯೋಜನೆ ಮತ್ತು ಅಂಕಿ ಅಂಶಗಳ ಇಲಾಖೆಯ ಸಚಿವ ಡಿ ಸುಧಾಕರ್ ವಹಿಸಲಿದ್ದಾರೆ.
ಮಹಾಮಸ್ತಕಾಭಿಷೇಕದ ಕಾರ್ಯಾಧ್ಯಕ್ಷರು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ಗೌರವ ಉಪಸ್ಥಿತರಿವರು.


ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್‌ಸಿಂಹ ನಾಯಕ್, ಎಸ್.ಎಲ್ ಭೋಜೆ ಗೌಡ, ಡಾ| ಮಂಜುನಾಥ್ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್ ಭಾಗವಹಿಸಲಿದ್ದಾರೆಂದು ಮಹಾಮಸ್ತಕಾಭಿಷೇಕ ಮಹೋತ್ಸವದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ತಿಳಿಸಿದ್ದಾರೆ.

Related posts

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ವೇಣೂರು ಸೇವಾ ಶರಧಿ ವಿಶ್ವಸ್ತ ಮಂಡಳಿ ರಜತ ಸಂಭ್ರಮ, ಭಾರತೀ ಕಲಾ ಮಂಟಪದ ಉದ್ಘಾಟನೆ

Suddi Udaya
error: Content is protected !!