25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ರವರು ಚಿತ್ರದುರ್ಗದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್.ಎಚ್.48 ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.

ಇವರು ಚುನಾವಣೆಯ ಸಮಯದಲ್ಲಿ ಬೆಳ್ತಂಗಡಿಗೆ ವರ್ಗಾವಣೆಗೊಂಡಿದ್ದು, 7 ತಿಂಗಳು ಕರ್ತವ್ಯ ನಿರ್ವಹಿಸಿ ಇದೀಗ ಚಿತ್ರದುರ್ಗಕ್ಕೆ ವರ್ಗಾವಣೆಗೊಂಡಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!