24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

ಬೆಳ್ತಂಗಡಿ: ಯುವ ಫ್ರೆಂಡ್ಸ್ ಪೆರ್ಲ ಮತ್ತು ಊರು ಪರವೂರ ಸಹಕಾರದೊಂದಿಗೆ ಇತ್ತೀಚೆಗೆ ನಡೆದ 4ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶ್ ಚತುರ್ಥಿದ ಸಂದರ್ಭ ನಾಟಿ ವೈದ್ಯ ಬಾಬು ಆಚಾರ್ಯ ಇವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.

ಇವರು 45 ವರ್ಷಗಳಿಂದ ಹಾವು ಕಡಿತ, ಸರ್ಪಸುತ್ತು ಹಾಗೂ ಅನೇಕ ತರದ ಅನಾರೋಗ್ಯಕ್ಕೆ ಸಂಬಂಧಪಟ್ಟ ಮನೆ ಔಷಧಿಯನ್ನು ಕೊಡುತ್ತಿದ್ದರು. ಇವರು ಕೊಟ್ಟ ನಾಟಿ ಔಷಧಿಯಿಂದ ಅನೇಕರು ಗುಣಮುಖರಾಗಿದ್ದಾರೆ. ಈ ಕಾರ್ಯವನ್ನು ಮೆಚ್ಚಿ ಸನ್ಮಾನ ಮಾಡಿ ಗೌರವಿಸಲಾಯಿತು.

Related posts

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya
error: Content is protected !!