23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

ವೇಣೂರು:ನವೋದಯ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಚಿಂತನ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ದಿನೇಶ್,ಹಾಗೂ ಕನಸು ನವೋದಯ ಸ್ವಸಹಾಯ ಸಂಘದ ಸದಸ್ಯೆಯಾದ ಕೇಶವತಿಯವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ವಿಮಾ ಮೊತ್ತ ರೂ.16000/ ಚೆಕ್ ನ್ನು ಶಾಖೆಯ ವ್ಯವಸ್ಥಾಪಕರಾದ ನಿತೀಶ್ ಹೆಚ್. ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ವಲಯ ಪ್ರೇರಕಿಯರಾದ ಶ್ರೀಮತಿ. ಆಶಲತಾ,ಹಾಗು ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಭಾರತಿ,ಅಜಿತ್ ಕುಮಾರ್ ಉಪಸ್ಥಿತರಿದ್ದರು.

Related posts

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya
error: Content is protected !!