April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

ಕೊಕ್ಕಡ: ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ರವರು ಇಂದು ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪಾಡಿ, ಸದಸ್ಯರಾದ ಪುರಂದರ ಕಡಿರ, ಕ್ಷೇತ್ರದ ಅರ್ಚಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಕ್ಷೇತ್ರದ ಪರವಾಗಿ ಅಧ್ಯಕ್ಷರು ಗೌರವಾನ್ವಿತರನ್ನು ಶಾಲು ಹೊದಿಸಿ ಸ್ವಾಗತಿಸಿ ಸತ್ಕರಿಸಿದರು.

Related posts

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya
error: Content is protected !!