24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ಅಜಿಕುರಿ ಎಂಬಲ್ಲಿ ಗೋಪಾಲಕೃಷ್ಣ ಎಂಬವರಿಗೆ ಸೇರಿದ ಕುಡುಮಶ್ರೀ ವಸತಿಗೃಹ ಅನಧಿಕೃತ ವ್ಯವಹಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳಿಗೆ ಸಾರ್ವಜನಿಕರ ದೂರಿನಂತೆ ಸ್ಥಳ ಪರಿಶೀಲನೆ ನಡೆಸಿ ಗ್ರಾಮ ಪಂಚಾಯತಿನ ಲಿಖಿತ ಅನುಮತಿ ಇಲ್ಲದೆ ನಡೆಸುತ್ತಿರುವ ವಸತಿಗೃಹ ವ್ಯವಹಾರವನ್ನು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 68ರ ಮೇರೆಗೆ ಕಾನೂನು ಬಾಹಿರ ಚಟುವಟಿಕೆಯನ್ನು ಸ್ಥಗಿತಗೊಳಿಸಲಾಯಿತು.

ಅನಧಿಕೃತವಾಗಿ ನಡೆಸುತ್ತಿರುವ ಇತರರಿಗೆ ಎಚ್ಚರಿಕೆ ನೀಡಿದಂತಾಗಿದೆ.

Related posts

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರರವರಿಂದ ಅಭಿನಂದನೆ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

Suddi Udaya
error: Content is protected !!