22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಗಂಡಿಬಾಗಿಲು : ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಅ.10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು.ಪಿ.ಯವರು ದೀಪ ಬೆಳಗಿಸಿ ಶುಭ ಹಾರೈಸಿದರು. ಸಂಸ್ಥೆಯ ಮ್ಯಾನೇಜರ್‌ರವರಾದ ಶ್ರೀಮತಿ ಸಂಧ್ಯಾಸುಭಾಷ್‌ರವರು ವಿಶ್ವಮಾನಸಿಕ ಆರೋಗ್ಯ ದಿನಾಚರಣೆಯ ಮಹತ್ವವನ್ನು ವಿವರಿಸಿದರು.

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಸಿಯೋನ್‌ ಆಶ್ರಮದ ನಿವಾಸಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಮತ್ತು ಮನೋರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಸಿಯೋನ್, ಆಶ್ರಮದ ಆಡಳಿತ ಮಂಡಳಿಯವರಿಂದ ಮಧ್ಯಾಹ್ನದ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

Related posts

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya
error: Content is protected !!