March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕುಣಿತ ಭಜನೆಯ ತರಬೇತಿಯನ್ನು ನೀಡಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಮಕ್ಕಳಲ್ಲಿ ನಮ್ಮ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ಸಲುವಾಗಿ ಸಹ ಶಿಕ್ಷಕಿ ಶ್ರೀಮತಿ ಪ್ರಮೀಳ ಕುಣಿತ ಭಜನೆಯ ತರಬೇತಿಯನ್ನು ನೀಡಿದರು.

Related posts

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!