April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ದಿನಾಂಕ 14.10.2023 ನೇ ಶನಿವಾರ ಬೆಳ್ತಂಗಡಿ ತಾಲೂಕಿನ ಕುವೆಟ್ಟು, ಮದ್ದಡ್ಕ, ಪಣಕಜೆ ಮತ್ತು ಮಾಲಾಡಿ ಪ್ರದೇಶಗಳಲ್ಲಿ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು,ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya
error: Content is protected !!