April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

ಶಿಬಾಜೆ: ಶಿಬಾಜೆ ಗ್ರಾಮದ ಪೆರ್ಲ ಮಾಂಜೀಲು ನಿವಾಸಿ ಸುಮತಿ ಹೆಬ್ಬಾರ್ (83ವ) ರವರು ಅ.11ರಂದು ನಿಧನರಾದರು.

ಮೃತರು ಪುತ್ರರಾದ ಸತ್ಯಮೂರ್ತಿ ಹೆಬ್ಬಾರ್, ಬಾಲಮುರಳಿ ಹೆಬ್ಬಾರ್, ದಯಾನಂದ ಹೆಬ್ಬಾರ್, ದಿವಾಕರ ಹೆಬ್ಬಾರ್, ಪುತ್ರಿಯರಾದ ಸುಮಂಗಲಿ, ಪದ್ಮಲತಾ, ಸುಕನ್ಯಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!