September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

ರೆಖ್ಯ: ಅಕ್ರಮವಾಗಿ ಲಾರಿಯೊಂದರಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ರವರ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಎಸ್. ತಡ್ಲಗಿ ನೇತೃತ್ವದ ತಂಡ ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕದಲ್ಲಿ ಮರಮಟ್ಟುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಲಾರಿಯನ್ನು ಅ.13ರಂದು ವಶಕ್ಕೆ ಪಡೆದಿದ್ದಾರೆ.


ಕೊಕ್ಕಡ ಗ್ರಾಮದ ನಿವಾಸಿ ಸಾಹುಲ್ ಹಮೀದ್ ಎಂಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕಾರ್ಯಚರಣೆಯಲ್ಲಿ ರೆಖ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಎಸ್. ತಡ್ಲಗಿ, ರೆಖ್ಯ ಗಸ್ತಿನ ಗಸ್ತು ಅರಣ್ಯ ಪಾಲಕ ನಿಂಗಪ್ಪ ಅವಾರಿ, ಶಿರಾಡಿ ಗಸ್ತಿನ ಗಸ್ತು ಅರಣ್ಯ ಪಾಲಕ ಸುನೀಲ್ ನಾಯ್ಕ ಭಾಗವಹಿಸಿದ್ದರು.

Related posts

ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಚಿತ್ರಗಳ ಆಹ್ವಾನ

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಶ್ರೀಕೃಷ್ಣ ಜಯಂತಿ

Suddi Udaya
error: Content is protected !!