30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

ಕಳೆಂಜ : ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಮರಕ್ಕಡ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳು ಅ.13 ರಂದು ಅಧ್ಯಯನ ಪ್ರವಾಸ ಕೈಗೊಂಡರು. ಪ್ರಯಾಣಕ್ಕೆ ಕಳೆಂಜ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ ಹಸಿರು ನಿಶಾನೆ ತೋರಿಸಿ, ಶುಭಕೋರಿದರು

ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್, ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ, ವನಪಾಲಕರಾದ ಪ್ರಶಾಂತ್, ಅರಣ್ಯ ರಕ್ಷಕರು, ಎಸ್.ಡಿ.ಎಮ್.ಸಿ ಅಧ್ಯಕ್ಷ ಪದ್ಮನಾಭ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya
error: Content is protected !!