ಧರ್ಮಸ್ಥಳ: ಅಸ್ಸಾಂ ಪ್ರವಾಸದಲ್ಲಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮ ಆದರ ಪೂರ್ವಕ ಸ್ವಾಗತಿಸಿ ಗೌರವಿಸಿದರು.
ಹೆಗ್ಗಡೆಯವರ ಸಹೋದರ ಡಿ. ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.