March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

ನ್ಯಾಯತರ್ಪು ಗ್ರಾಮದ ನಾಳ ದೇವಿ ನಗರ ಶಂಕರ ಶೆಟ್ಟಿ ,ಕೃಷ್ಣಪ್ಪ ಪೂಜಾರಿ ಮತ್ತು ಅಂಬಿಕಾ ಇವರ ಮನೆಗೆ ಅ.12 ರಂದು ಸಿಡಿಲು ಬಡಿದು ಅಪಾರ ಹಾನಿ ಸಂಭವಿಸಿದ್ದು ಹಾನಿಯಾದ ಮನೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅ.13 ರಂದು ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್ , ಅಬ್ದುಲ್ ಲತೀಪ್ , ಮಾಜಿ ಪಂಚಾಯತ್ ಉಪಾಧ್ಯಕ್ಷರಾದ ಸತೀಶ್ ನಾಳ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್

Suddi Udaya
error: Content is protected !!